ಮೋದಿಗೆ ಈಗಾಗಲೇ ಬಹುಮತ ಸಿಕ್ಕಿದೆ ಅಮಿತ್ ಶಾ

ಮೋದಿಗೆ ಈಗಾಗಲೇ ಬಹುಮತ ಸಿಕ್ಕಿದೆ ಅಮಿತ್ ಶಾ
ಜಾಹೀರಾತಿಗಾಗಿ ಸಂಪರ್ಕಿಸಿ 6362546216

ಕೋಲ್ಕತ್ತಾ: ಪ್ರಧಾನಿ ನರೇಂದ್ರ ಮೋದಿ ಅವರು ಈಗಾಗಲೇ ಪೂರ್ಣ ಬಹುಮತ ಪಡೆದಿದ್ದಾರೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದ್ದಾರೆ.

ಪಶ್ಚಿಮ ಬಂಗಾಳದ ಬಂಗಾವ್‌ನಲ್ಲಿ ಬಿಜೆಪಿ ಸಮಾವೇಶದಲ್ಲಿ ಮಾತನಾಡಿದ ಅವರು, ಲೋಕಸಭಾ ಚುನಾವಣೆಯ ನಾಲ್ಕು ಹಂತಗಳ ಮತದಾನ ಪೂರ್ಣಗೊಂಡಿದ್ದು 380 ಸ್ಥಾನಗಳಿಗೆ 1 18 ಸ್ಥಾನಗಳಿಗೆ ಮತದಾನ ಮುಗಿದಿದೆ. 380 ಕ್ಷೇತ್ರಗಳ ಪೈಕಿ ಪ್ರಧಾನಿ ಮೋದಿ ಈಗಾಗಲೇ 270 ಸ್ಥಾನಗಳನ್ನು ಗೆದ್ದಿದ್ದಾರೆ ಎಂದು ವ್ಯಕ್ತಪಡಿಸಿದರು. ವಿಶ್ವಾಸ

 Advertisement

ಜಾಹೀರಾತಿಗಾಗಿ ಸಂಪರ್ಕಿಸಿ 6362546216

ಮಮತಾ ಬ್ಯಾನರ್ಜಿಯವರು ಬಂಗಾಳದಲ್ಲಿ ಸಿಎಎ ಜಾರಿಯನ್ನು ತಡೆಯಲು ಸಾಧ್ಯವಿಲ್ಲ. ಯಾಕೆಂದರೆ ಇದು ಕೇಂದ್ರ ಸರ್ಕಾರದ ಕಾನೂನು ಎಂದ ಅವರು, ಸಿಎಎ ಅಡಿಯಲ್ಲಿ ಪೌರತ್ವಕ್ಕಾಗಿ ಅರ್ಜಿ ಸಲ್ಲಿಸುವ ಯಾರಾದರೂ ಸಮಸ್ಯೆಗಳನ್ನು ಎದುರಿಸಬೇಕಾಗುತ್ತದೆ ಎಂದು ಮಮತಾ ಬ್ಯಾನರ್ಜಿ ಸುಳ್ಳು ಹೇಳುತ್ತಿದ್ದಾರೆ. ಆದರೆ ಸಿಎಎಯಿಂದ ಯಾರಿಗೂ ತೊಂದರೆ ಆಗುವುದಿಲ್ಲ. ಇದರಿಂದಾಗಿ ದೇಶದಲ್ಲಿ ಗೌರವದಿಂದ ಬದುಕಲು ಸಾಧ್ಯವಾಗುತ್ತದೆ ಎಂದು ಹೇಳಿದರು.